6:25 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕಡಲನಗರಿಗೆ ಪ್ರಧಾನಿ: ಅತ್ತಾವರ ವಾರ್ಡ್ ನಿಂದ 1500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ: ಶಾಸಕ  ವೇದವ್ಯಾಸ ಕಾಮತ್

27/08/2022, 20:15

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಆಗಮನದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಬಿಜೆಪಿ ಅತ್ತಾವರ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರ ಭಾಗವಹಿಸಲಿದ್ದಾರೆ. ಪ್ರಪಂಚದ ಅಗ್ರ ನಾಯಕರಲ್ಲೊಬ್ಬರಾದ ನಮ್ಮ ಪ್ರಧಾನ ಮಂತ್ರಿಯವರನ್ನು ಅದ್ಧೂರಿಯಾಗಿ ಸ್ನಾಗತಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಹೇಳಿದ್ದಾರೆ.

ಅತ್ತಾವರ ವಾರ್ಡಿನಿಂದ ಒಂದುವರೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುತ್ತಿದ್ದು ಪ್ರತಿ ವಾರ್ಡಿನಿಂದ ಒಂದೆರಡು ಸಾವಿರ ಜನರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಸ್ಥಳೀಯ ಕಾರ್ಪೊರೇಟರ್ ಶೈಲೇಶ್  ಬಿ ಶೆಟ್ಟಿ, ಮಂಡಲದ  ಎಸ್ಸಿ ಮೋರ್ಚಾದ ಅಧ್ಯಕ್ಷರಾದ ರಘುವೀರ್ ಬಾಬು ಗುಡ್ಡೆ, ಮಂಡಲದ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ರೂಪ ಕೆಎಸ್, ಲಲಿತಾ, ಶಕ್ತಿ ಪ್ರಮುಖರಾದ ಪುಷ್ಪರಾಜ್ ಶೆಟ್ಟಿ ಹಾಗೂ ಧರ್ಮೇಂದ್ರ ಅಮೀನ್, ವಾರ್ಡ್ ಕಮಿಟಿ ಸದಸ್ಯರು,  ಬೂತ್, ಅಧ್ಯಕ್ಷರುಗಳಾದ ಪ್ರಮೋದ್ ಕೊಟ್ಟಾರಿ, ಜನಾರ್ಧನ್, ಧನಂಜಯ್, ಬಿಂದಿಯಾ, ಅರ್ಚನಾ ರೈ, ಕಾರ್ಯದರ್ಶಿಗಳು, ಹಿರಿಯ ಹಾಗೂ ಪ್ರಮುಖ ಕಾರ್ಯಕರ್ತರಾದ ನಾರಾಯಣಶೆಟ್ಟಿ, ರಾಜಗೋಪಾಲ್, ಗಣೇಶ್ ಕೊಟ್ಟಾರಿ, ಗಣೇಶ್ ಕುಲಾಲ್, ನವೀನ್ ವಾಸ್, ವಾಸುದೇವ ಶ್ರೀಯಾನ್, ಲೋಲಾಕ್ಷಿ, ಅನಿತಾ, ನವೀನ್ ಶೆಟ್ಟಿ, ಸತೀಶ್,  ಆಕಾಶ್,  ಹಿತೈಷಿಗಳು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು