2:52 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಭೇಟಿ 

27/08/2022, 20:51

ಬೆಳ್ತಂಗಡಿ(reporterkarnataka.com):ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ‌ ಸಂದರ್ಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಮುಖಂಡರಾದ ವಸಂತ್ ಜೆ. ಪೂಜಾರಿ, ಕೃಷ್ಣಪ್ಪ ಕಲ್ಲಡ್ಕ, ಪ್ರಕಾಶ್ ಗರೋಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು