12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಪ್ರಧಾನಿ: ಪದವು ಸೆಂಟ್ರಲ್ ವಾರ್ಡ್ ಕಾರ್ಯಕರ್ತರ ಸಭೆ ನಡೆಸಿದ ಶಾಸಕ ವೇದವ್ಯಾಸ ಕಾಮತ್

28/08/2022, 19:58

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಪದವು ಸೆಂಟ್ರಲ್ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು‌.

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ಮನೆ ಮನೆಗೂ ಭೇಟಿ ನೀಡುತಿದ್ದಾರೆ. ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮ ಇತಿಹಾಸ ನಿರ್ಮಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಸ್ಥಳೀಯ ಕಾರ್ಪೋರೇಟರ್ ಕಿಶೋರ್ ಕೊಟ್ಟಾರಿ, ಪೂರ್ವ ಶಕ್ತಿ ಕೇಂದ್ರದ ಉಪಾಧ್ಯಕ್ಷರಾದ ರಾಮಚಂದ್ರ ಚೌಟ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನರ್ಮದಾ ರೈ, ಶಕ್ತಿ ಕೇಂದ್ರ ಪ್ರಮುಖರಾದ ಹರೀಶ್ ರೈ, ರಿತೇಶ್ ಹಾಗೂ ವಾರ್ಡಿನ ಪದಾಧಿಕಾರಿಗಳು. ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು