4:31 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಹೆಬ್ರಿ: ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ ಇನ್ನಿಲ್ಲ 

29/08/2022, 00:41

ಕಾರ್ಕಳ(reporterkarnataka.com): ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ( 68) ಅ.28 ರಂದು ನಿಧನರು. 

ಅವರು ತಮ್ಮ ಮನೆಯ ಮರದ ಗೆಲ್ಲು ಕಡಿಯಲು ಹೋಗಿ ಅಯಾತಪ್ಪಿ ಬಿದ್ದು ಮೃತ ಪಟ್ಟಿದ್ದಾರೆ. 

ಅವರು ಸೀತಾನದಿ ಪ್ರೈಮರಿ  ಶಾಲೆಯಲ್ಲಿ 25 ವರ್ಷ ಶಿಕ್ಷಕರಾಗಿ ಹಾಗೂ ಹೆಬ್ರಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು . ಕಳೆದ ಹತ್ತು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು . ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು