7:48 PM Sunday18 - May 2025
ಬ್ರೇಕಿಂಗ್ ನ್ಯೂಸ್
ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ

ಇತ್ತೀಚಿನ ಸುದ್ದಿ

ಕೊಪ್ಪ ದಯಂಬಳ್ಳಿಯಲ್ಲಿ ರಣಭೀಕರ ಮಳೆ: ಭತ್ತದ ಬೆಳೆ ನೀರುಪಾಲು; ವರ್ಷದ ತುತ್ತು ಕಳೆದುಕೊಂಡ ರೈತರು ಕಂಗಾಲು

01/09/2022, 22:12

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnatak.com

ಜಿಲ್ಲೆಯಲ್ಲಿ ಸುರಿದ ರಣಭೀಕರ ಮಳೆಗೆ  ಕೊಪ್ಪ ತಾಲೂಕಿನ ದಯಂಬಳ್ಳಿ ಗ್ರಾಮದಲ್ಲಿ ಹತ್ತಾರು ಎಕರೆ ಭತ್ತದ ಬೆಳೆ ನಾಶವಾಗಿದೆ. ಕೇವಲ 2 ತಾಸಿನಲ್ಲಿ 9 ಇಂಚು ಮಳೆ ಸುರಿದಿದೆ.


ಜಯಪುರ, ಬಾಳೆಮನೆ, ಮಕ್ಕಿಕೊಪ್ಪ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಬುಧವಾರ ಸಂಜೆ ಸುರಿದ ಈ ರಣಭೀಕರ ಮಳೆಗೆ ಕಾಫಿನಾಡಿಗರು ತತ್ತರಿಸಿ ಹೋಗಿದ್ದಾರೆ. ಭಾರಿ ಮಳೆಯಿಂದ ಭತ್ತದ ಗದ್ದೆ ಸಂಪೂರ್ಣ ಮುಳುಗಿ ಹೋಗಿದೆ. ಗದ್ದೆಯ ಮೇಲೆ ಭಾರೀ ಪ್ರಮಾಣದಲ್ಲಿ ಮರಳು ಶೇಖರವಾಗಿದೆ. ವರ್ಷದ ಕೂಳನ್ನು ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು