8:40 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬೆಂಗಳೂರು ಕಾಶಿ ಮಠದಲ್ಲಿ ಗಣೇಶೋತ್ಸವ ಮಹಾ ಮಂಗಳಾರತಿ; ವಿಶೇಷ ಚೆಂಡೆ ವಾದನದ ರಂಗು

02/09/2022, 22:46

ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರದಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುವ ಗಣೇಶೋತ್ಸವದ ಅಂಗವಾಗಿ ಶುಕ್ರವಾರದ ಮಹಾಪೂಜೆ ಮಂಗಳಾರತಿ ನಡೆಯಿತು.


ಮಲ್ಲೇಶ್ವರದಲ್ಲಿರುವ ಬೆಂಗಳೂರು ಕಾಶಿ ಮಠ ವ್ಯವಸ್ಥಾಪನ ಸಮಿತಿ ವತಿಯಿಂದ ಗಣೇಶೋತ್ಸವ ನಡೆಯುತ್ತಿದ್ದು, ಸೆ.11ರ ವರೆಗೆ ನಡೆಯಲಿದೆ.

ಗಣೇಶೋತ್ಸವ ಅಂಗವಾಗಿ ಶುಕ್ರವಾರ ವಿಶೇಷ ಚೆಂಡೆ ವಾದನ ಸೇವೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು