2:04 AM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಸಚಿವ ಸಿ.ಪಿ. ಯೋಗೀಶ್ವರ್ ದಿಢೀರ್ ದೆಹಲಿಗೆ ದೌಡು: ಬಿಜೆಪಿ ಹೈಕಮಾಂಡ್ ಬುಲಾವ್? 

26/06/2021, 07:31

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಂಡಾಯ ಬಾವುಟ ಹಾರಿಸಿ ತಣ್ಣಗಾದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಅವರು ಶುಕ್ರವಾರ ರಾತ್ರಿ ದಿಢೀರನೆ ದಿಲ್ಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಬುಲಾವ್ ಮೇರೆಗೆ ಯೋಗೀಶ್ವರ್ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ಸಚಿವ ಯೋಗೀಶ್ವರ್ ಜತೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ತೆರಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು