9:17 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ನಾಸಾ ಚಂದ್ರಯಾನಕ್ಕೆ ಮತ್ತೆ ಅಡ್ಡಿ: ಇಂಧನ ಸೋರಿಕೆಯಿಂದ ರಾಕೆಟ್‌ ಉಡಾವಣೆ ವಿಳಂಬ

04/09/2022, 13:04

ಕೇಪ್‌ ಕ್ಯಾನವೆರಲ್‌(reporterkarnataka.com): ಚಂದ್ರನ ಮೇಲೆ ಮತ್ತೊಮ್ಮೆಮನುಷ್ಯನನ್ನು ಕಳುಹಿಸಿ ಇತಿಹಾಸ ಸೃಷ್ಟಿಸುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ನಾಸಾ) ಮಹತ್ವಾಕಾಂಕ್ಷೆ ಯೋಜನೆಗೆ  ಮತ್ತೊಮ್ಮೆ ಅಡ್ಡಿಯಾಗಿದೆ. 

ಉಡಾವಣೆಗೆ ಸಜ್ಜಾಗಿದ್ದ 322 ಅಡಿ ಉದ್ದದ ರಾಕೆಟ್‌ನಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು.

ಇಂಧನ ಸೋರಿಕೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ನಾಸಾ ತಿಳಿಸಿದೆ.

ಎಂಜಿನಿಯರ್‌ಗಳು ದೋಷವನ್ನು ಸರಿಪಡಿಸಿದ ನಂತರ, ಎರಡು ಗಂಟೆ ತಡವಾಗಿ ರಾಕೆಟ್‌ ಅನ್ನು ಉಡಾವಣೆ ಮಾಡಲಾಯಿತು.

ಸೋಮವಾರ ಕೂಡ ಇಂಧನ ಸೋರಿಕೆ ಮತ್ತು ಎಂಜಿನ್‌ನಲ್ಲಿ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಕೊನೇ ಕ್ಷಣದಲ್ಲಿ ರಾಕೆಟ್‌ ಉಡಾವಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು