12:00 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕುಂಜತ್ತಬೈಲ್ ನಲ್ಲಿ ಹಡಿಲು ಬಿದ್ದ ಕೃಷಿ ಭೂಮಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್‍ ಭತ್ತ ನಾಟಿ 

26/06/2021, 08:02

ಮಂಗಳೂರು(reporterkarnataka news): ನಗರದ ಕುಂಜತ್‍ಬೈಲು ಗ್ರಾಮದಲ್ಲಿ ಹಡಿಲು ಕೃಷಿ ಭೂಮಿಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್‍ ಅವರು ಭೂಮಿಯಲ್ಲಿ ಯಾಂತ್ರೀಕರಣದ ಮೂಲಕ ಭತ್ತ ನಾಟಿ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಕಾರ್ಪೊರೇಟರ್ ಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು