4:22 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ವಿಷ ಕುಡಿದು ಗೃಹಿಣಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ

04/09/2022, 20:19

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಮಹಿಳೆಯೊಬ್ಬಳು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.

ಮೃತರನ್ನು ಮಾಗಡಿ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸ ಪಾಳ್ಯ ಗ್ರಾಮದ ಲೋಕೇಶ್​ ಅವರ ಪತ್ನಿ ರೂಪಾ (38) ಹಾಗೂ ಮಕ್ಕಳಾದ  ಹರ್ಷಿತ(6) ಸ್ಪೂರ್ತಿ (4 ) ಎಂದು ಗುರುತಿಸಲಾಗಿದೆ.

ಗ್ರಾಮದ ಹೊರವಲಯದ ಜಮೀನಿನ ಬಳಿ ಮೊದಲಿಗೆ ರೂಪ ತಮ್ಮ ಮಕ್ಕಳಿಬ್ಬರಿಗೆ ವಿಷ ಕುಡಿಸಿ ನಂತರ ತಾವೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು