11:15 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕಲಿಯುಗದ ಕರ್ಣ ಪಮ್ಮಿ ಕೊಡಿಯಾಲ್ ಬೈಲ್ ಗೆ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ಸನ್ಮಾನ

05/09/2022, 22:47

ಮಂಗಳೂರು(reporterkarnataka.com):ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ ಬಿಜೈ ಕೆಎಸ್ಸಾರ್ಟಿಸಿ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ವತಿಯಿಂದ ಸನ್ಮಾನಿಸಲಾಯಿತು.

ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯ ತುಳು ಅಧ್ಯಯನ ಪೀಠದ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ  ಜಾನಪದ ಪರಿಷತ್ ಇದರ ಅಧ್ಯಕ್ಷ ರಾಗಿರುವ ಇವರು ಕೊರೋನಾ ಸಂದರ್ಭದಲ್ಲಿ ಅದೆಷ್ಟು ಮಂದಿ ಬಡವರಿಗೆ ಅಕ್ಕಿ ದವಸ ಧಾನ್ಯದ ಕಿಟ್ಟಗಳನ್ನು ವಿತರಿಸಿದ ದೇವತಾ ಮನುಷ್ಯ. ಒಂದು ಕೈಯಲ್ಲಿ ಕೊಟ್ಟದು ಇನೊಂದು ಕೈಗೆ ಗೊತ್ತಾಗ ಬಾರದು ಎನ್ನುವ ಮನೋಭಾವ ಇವರದ್ದು, ಬಡವರ ಸೇವೆಯೇ ದೇವರ ಸೇವೆ ಎನ್ನುವ ಇವರು ರಿಕ್ಷಾ ಚಾಲಕರಿಗೆ ಅನ್ಯಾಯವಾದಾಗ ಎದುರು ಬಂದು ಅವರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ನನಗೆ ಯಾವುದೇ ಸನ್ಮಾನ ಬೇಡ ನಾನು ನನ್ನಿದಾದ ಉಪಕಾರವನ್ನು ಯಾವತ್ತು ಮಾಡುತೇನೆ. ನಿಮ್ಮ ಒಟ್ಟಿಗೆ ಇರುತ್ತೇನೆ.

ಎನ್ನುವ ಕಲಿಯುಗದ ಕರ್ಣನಿಗೆ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘದವರು ಒತ್ತಾಯಪೂರ್ವಕವಾಗಿ ಸನ್ಮಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು