10:31 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಸ್ವೀಕರಿಸಲು ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ನಕಾರ

06/09/2022, 15:22

ತಿರುವನಂತಪುರ(reporterkarnataka.com): ಕಮ್ಯುನಿಸ್ಟರ ವಿರುದ್ಧ ಫಿಲಿಪ್ಪೀನ್ಸ್‌ನ ದಿವಂಗತ ಅಧ್ಯಕ್ಷರು ಕ್ರೂರ ವರ್ತನೆಗೆ ತೋರಿಸಿರುವುದನ್ನು ಪ್ರತಿಭಟಿಸಿ ಸಿಪಿಎಂ ಹಿರಿಯ ನಾಯಕಿ ಮತ್ತು ಕೇರಳದ ಮಾಜಿ ಆರೋಗ್ಯ ಸಚಿವ ಕೆ.ಕೆ. ಶೈಲಜಾ ಅವರು ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಶೈಲಜಾ ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲು ಆಸಕ್ತಿಯಿಲ್ಲದ ಕಾರಣ ನಿರಾಕರಿಸಿದ್ದಾರೆ ಎಂದು ಕೇರಳದಲ್ಲಿ ಸುದ್ದಿಗಾರರಿಗೆ ತಿಳಿಸಿದರೆ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಕ್ರೂರ ಇತಿಹಾಸ ಹೊಂದಿರುವ ರಾಮನ್ ಮ್ಯಾಗ್ಸೆಸೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗಿದೆ ಎಂದು ಹೇಳಿದರು. 

ಸಿಪಿಎಂನ ಕೇಂದ್ರ ಸಮಿತಿ ಸದಸ್ಯೆ ಶೈಲಜಾ ಅವರು ಪಕ್ಷದ ರಾಷ್ಟ್ರೀಯ ನಾಯಕತ್ವದ ಸಲಹೆ ಪಡೆದು ಈ ನಿರ್ಧಾರ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು