5:11 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಹಾನಗಲ್ ವಿಧಾನ ಸಭೆ ಕ್ಷೇತ್ರ ಉಪ ಚುನಾವಣೆ: ಸಿಎಂ ಪುತ್ರ ವಿಜಯೇಂದ್ರಗೆ ಬಿಜೆಪಿ ಟಿಕೆಟ್

26/06/2021, 11:23

ಬೆಂಗಳೂರು(reporterkarnataka news): ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭೆ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.

ಮಾಜಿ ಸಚಿವ ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಸ್ಪರ್ಧಿಸಲು ಸಿಎಂ ಪುತ್ರನಿಗೆ ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ. 

ಹಾನಗಲ್ ಕ್ಷೇತ್ರದಲ್ಲಿ ಲಿಂಗಾಯಿತ ಸಮುದಾಯ ಪ್ರಾಬಲ್ಯ ಹೊಂದಿದೆ. ಸಿಎಂ ಪುತ್ರನಿಗೆ ಪಕ್ಷವು ಟಿಕೆಟ್ ನೀಡಿರುವುದರಿಂದ ಯಡಿಯೂರಪ್ಪ ವಿರೋಧಿ ಬಣಕ್ಕೆ ಹಿನ್ನಡೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು