7:55 AM Friday6 - November 2026
ಬ್ರೇಕಿಂಗ್ ನ್ಯೂಸ್
Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |…

ಇತ್ತೀಚಿನ ಸುದ್ದಿ

ನಿಟ್ಟೆ: ಜೀವನದಲ್ಲಿ ಜಿಗುಪ್ಸೆಯಿಂದ ಯುವತಿ ನೇಣು ಬಿಗಿದು ಆತ್ಮಹತ್ಯೆ

07/09/2022, 20:27

ಕಾರ್ಕಳ(reporterkarnataka.com): ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ರೆನಿಟಾ (32) ಎಂದು ಗುರುತಿಸಲಾಗಿದೆ.

ಮೃತ ರೆನಿಟಾ  ಅವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವೆಯಾಗಿ 6 ವರ್ಷದಲ್ಲೆ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನ ಪಡೆದಿದ್ದರು. ಮೃತ ರೆನಿಟಾ ರವರು ಕಳೆದ 2-3 ದಿನಗಳಿಂದ ತಲೆ ನೋವು ಆಗುತ್ತಿರುವುದಾಗಿ ತಿಳಿಸುತ್ತಿದ್ದು ಗುರುವಾರ ಮನೆಯ ಹಿಂಬದಿಯ ಹಾಡಿಯಲ್ಲಿ ಗೇರು ಮರದ ಗೆಲ್ಲಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಾರ್ಕಳ ಗ್ರಾ ಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು