9:24 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಮಂಗಳೂರು: ಕೇರಳ ಸಮಾಜ ವತಿಯಿಂದ ಸಂಭ್ರಮದ ಓಣಂ ಹಬ್ಬ ಆಚರಣೆ

12/09/2022, 00:05

ಮಂಗಳೂರು(reporterkarnataka.com):ಕೇರಳಿಗರು ಇಡೀ ವಿಶ್ವದಲ್ಲೇ ಆಚರಿಸುವ ಓಣಂ ಹಬ್ಬವನ್ನು ಕೇರಳ ಸಮಾಜಂ ವತಿಯಿಂದ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಕೊಟ್ಟಕಳ ಆಡಿಟೋರಿಯಂನಲ್ಲಿ ಭಾನುವಾರ ಓಣಂ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಭಾಗವಹಿಸಿದರು.


ಬಲಿ‌ ಚಕ್ರವರ್ತಿಯು ವರ್ಷಕ್ಕೊಮ್ಮೆ ಭೂಮಿಗೆ ತನ್ನ ಪ್ರಜೆಗಳನ್ನು ಕಾಣಲು ಬರುವ‌ ಕಾಲವನ್ನು ಅತ್ಯಂತ ಸಂಭ್ರಮದಿಂದ ಕೇರಳದಲ್ಲಿ ಆಚರಿಸಲಾಗುತ್ತದೆ. ಕೇರಳದ ಅತೀ ದೊಡ್ಡ ಹಬ್ಬವಾಗಿರುವ ಓಣಂ ಅನ್ನು ಮಂಗಳೂರಿನಲ್ಲಿ ನೆಲೆಸಿರುವ ಮಲಯಾಳಿಗಳು ಕೂಡ ಬಹಳ ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು