2:28 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಲೆನಾಡಲ್ಲಿ ಮುಂದುವರಿದ ಗಾಳಿ-ಮಳೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಸರಕಾರಿ ಬಸ್ 

13/09/2022, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್ ಚರಂಡಿಗಿಳಿದ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದೆ. 

ರಸ್ತೆ ಬದಿಯ ದಿಣ್ಣೆಗೆ ಒರಗಿ ಬಸ್ ನಿಂತಿದೆ. ಬಸ್ ಪ್ರಯಾಣಿಕರು ಡ್ರೈವರ್ ಸೀಟಿನಿಂದ ಇಳಿದರು. 


ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗುತ್ತಿಹಳ್ಳಿಯಿಂದ ಬೆಟ್ಟಗೆರೆ ಮೂಲಕ ಮೂಡಿಗೆರೆಗೆ  ಬಸ್ ಪ್ರಯಾಣಿಸುತ್ತಿತ್ತು. 

ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು