5:15 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಯಡ್ತಾಡಿಯಲ್ಲಿ ಉಲಾಯಿ- ಪಿದಾಯಿ ಅಡ್ಡೆಗೆ ಪೊಲೀಸರ ದಾಳಿ‌: 6 ಮಂದಿಯ ಬಂಧನ, ಇಬ್ಬರು ಪರಾರಿ 

15/09/2022, 22:19

ಬ್ರಹ್ಮಾವರ(reporterkarnataka.com): ಅಂದರ್ ಬಾಹರ್ ಜುಗಾರಿಗೆ ಅಡ್ಡೆಗೆ ದಾಳಿ‌ ನಡೆಸಿದ ಬ್ರಹ್ಮಾವರ ಪೊಲೀಸರು ಆರು ಮಂದಿಯನ್ನು ಬಂಧಿಸಿ, 3,730 ರೂ. ನಗದು ಸಹಿತ ಇತರೆ ಸ್ವತ್ತು ವಶಪಡಿಸಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಅಲ್ತಾರು ಹಾಡಿಯಲ್ಲಿ ನಡೆದಿದೆ. 

ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ರಮೇಶ ಕುಲಾಲ, ಪ್ರಶಾಂತ ಹೆಚ್‌ ಪೂಜಾರಿ, ಮಂಜುನಾಥ ಪೂಜಾರಿ, ಉಮೇಶ, ಪ್ರವೀಣ್‌‌ ಶೆಟ್ಟಿ, ಹಾಗೂ ಅಣ್ಣು ಪೂಜಾರಿ ಎಂದು ಗುರುತಿಸಲಾಗಿದೆ. ನೀಲೇಶ್‌ ಹಾಗೂ ವೆಲೇರಿಯನ್‌ ಪರಾರಿಯಾಗಿದ್ದಾರೆ. ಅಲ್ತಾರು ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು