8:11 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಮಂಗಳೂರು: ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ

17/09/2022, 14:43

ಮಂಗಳೂರು(reporterkarnataka.com):ಕೇಂದ್ರ ಸರಕಾರದ ಭೂ ವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು  ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಯುಕ್ತ ಆಶ್ರಯದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಶನಿವಾರ ನಡೆಯಿತು.

ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಅಂಗಾರ ಅವರ ನೇತೃತ್ವ ವಹಿಸಿದ್ದರು.


ನಾನು ಮಂಗಳೂರಿನ ಸ್ವಚ್ಛ ಸೈನಿಕ ಅಭಿಯಾನದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಕಾರ್ಪೋರೇಟರ್ ಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು