11:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಾರ ಗ್ರಾಪಂ ಕಚೇರಿಯಲ್ಲಿ ಭಾರೀ ಅಗ್ನಿ ದುರಂತ: ಲಕ್ಷಾಂತರ ನಷ್ಟ; ಕಂದಾಯ ದಾಖಲೆ ಭಸ್ಮ

20/09/2022, 23:03

ಕಾರ್ಕಳ(reporterkarnataka.com): ಹೆಬ್ರಿ ತಾಲೂಕಿನ ಚಾರ ಗ್ರಾಪಂ ಕಟ್ಟಡದಲ್ಲಿ ಸೋಮವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿ  ಪೀಠೋಪಕಾರಣಗಳು ಕಂಪ್ಯೂಟರ್ ಗಳು  ಕಂದಾಯ ದಾಖಲೆಗಳು ಸೇರಿದಂತೆ ಎಲ್ಲವು ಸಂಪೂರ್ಣ ಅಗ್ನಿ ಅಹುತಿಯಾಗಿದೆ.


ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಕ್ಕೆ ಕಾರಣವೆಂದು ಹೇಳಲಾಗಿದೆ ಸೋಮವಾರ ರಾತ್ರಿ 1 ಗಂಟೆ ಸಮಯದಲ್ಲಿ ಪಂಚಾಯತ್ ಕಟ್ಟಡದಿಂದ ಹೊಗೆ ಕಾಣಿಸಿಕೊಂಡಿದ್ದನ್ನು ಸ್ಥಳೀಯರು ಗಮನಿಸಿದ್ದಾರೆ ಎನ್ನಲಾಗಿದೆ. 

ಸುಟ್ಟು ಹೋದ ದಾಖಲೆ ಗಳಿಗೆ ಹೊಣೆ ಯಾರು?:

ಕಂದಾಯ ದಾಖಲೆಗಳು ಸುಟ್ಟು ಹೋಗಿದ್ದ ಕಾರಣ ಸ್ಥಳೀಯರು ಚಿಂತಾಕ್ರಾಂತರಾಗಿದ್ದಾರೆ . ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು