1:06 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳ: ಕೇಂದ್ರ ತನಿಖಾ ದಳಗಳ ವಿರುದ್ದ ಮಮತಾ ಬ್ಯಾನರ್ಜಿ ಸರಕಾರದಿಂದ ಮಸೂದೆ ಪಾಸ್‌ 

21/09/2022, 08:17

ಕೊಲ್ಕತ್ತಾ(reporterkarnataka.com):
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನ ರಾಜ್ಯದಲ್ಲಿ ಹೆಚ್ಚಾಗಿ ಬಳಸ್ತಿರೊ ವಿರುದ್ದವಾಗಿ ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯ ಒಂದನ್ನ ಪಾಸ್‌ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ, ಸಿಎಂ ಮಮತಾ ಬ್ಯಾನರ್ಜಿ ಮುಂದೆ ನ್ಯಾಯಾಂಗದ ವಿರುದ್ದ ನಿರ್ಣಯವನ್ನ ತರ್ತಾರಾ ಅಂತ ಪ್ರಶ್ನಿಸಿ ಟೀಕಿಸಿದೆ.

ಇನ್ನು CBI, ED ಹಾಗೂ ಇತರ ಕೇಂದ್ರ ತನಿಖಾ ದಳಗಳ ವಿರುದ್ದ ನಿರ್ಣಯ ಪಾಸ್‌ ಮಾಡಿದ ಮೊದಲ ರಾಜ್ಯ ಅಂತ ಪಶ್ಚಿಮ ಬಂಗಾಳ ಕರೆಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು