8:52 PM Thursday25 - December 2025
ಬ್ರೇಕಿಂಗ್ ನ್ಯೂಸ್
ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ

ಇತ್ತೀಚಿನ ಸುದ್ದಿ

ಪೊಲೀಸ್ ಇಲಾಖೆಯಲ್ಲಿ 3,484 ಕಾನ್ ಸ್ಟೇಬಲ್ ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ; ವಿವರ ಇಲ್ಲಿದೆ ನೋಡಿ

21/09/2022, 12:39

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,484 ಶಶಸ್ತ್ರ ಪೊಲೀಸ್ ಕಾನ್’ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 31ಅಕ್ಟೋಬರ್-2022 ಕೊನೆಯ ದಿನವಾಗಿದೆ.

ಹುದ್ದೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್’ಸ್ಟೇಬಲ್ ಹುದ್ದೆಗಳು

ಒಟ್ಟು ಹುದ್ದೆಗಳು: 3,484 ಹುದ್ದೆಗಳು

ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು.

ಸಂಬಳ: 23,500 ರಿಂದ 47,650/- ರೂಪಾಯಿಗಳು ತಿಂಗಳಿಗೆ

ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)

ಆಯ್ಕೆ ವಿಧಾನ: ಅಭ್ಯರ್ಥಿಗಳ ಸ್ಪರ್ಧಾತ್ಮಕ ಹಾಗೂ ದೈಹಿಕ ಪರೀಕ್ಷೆ ಆದಾರದ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: 31-ಅಕ್ಟೋಬರ್-2022

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್https://ksp.karnataka.gov.in/ or https://ksp-recruitment.in/ ಸಲ್ಲಿಸಬಹುದು.

ಇನ್ನು, ಶಶಸ್ತ್ರ ಪೊಲೀಸ್ ಕಾನ್’ಸ್ಟೇಬಲ್ ಹುದ್ದೆಗಳ ನೋಟಿಫಿಕೇಶನ್ ಗಾಗಿ https://drive.google.com/file/d/1a1TtQYF89QWq8LRDAX7nB70DqRbtaOZp/viewಕ್ಲಿಕ್ ಮಾಡಿ.

ಇತ್ತೀಚಿನ ಸುದ್ದಿ

ಜಾಹೀರಾತು