12:11 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕೇರಳದಿಂದ ಮತ್ತೆ ಹಾರಲಿದೆ ದುಬೈಗೆ ವಿಮಾನ: ಜುಲೈ 7ರಿಂದ ಸಂಚಾರ: ಲಸಿಕೆ ಹಾಕಿದವರಿಗೆ ಮಾತ್ರ ಯಾನ

27/06/2021, 18:07

ತಿರುವನಂತಪುರಂ(reporterkarnataka news): ಕೋವಿಡ್‌ ಎರಡನೇ ಅಲೆ ಅರ್ಭಟ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದಿಂದ ದುಬೈಗೆ ಮತ್ತೆ ವಿಮಾನ ಹಾರಾಟ ಶುರುವಾಗಲಿದೆ. ಜು.7ರಿಂದ ಹಾರಾಟ ಆರಂಭಗೊಳ್ಳಲಿದೆ.

ಫ್ಲೈ ದುಬೈ ಮತ್ತು ಎಮಿರೇಟ್ಸ್‌ ಏರ್‌ ಲೈನ್ಸ್‌ ಸಂಸ್ಥೆಗಳು ಈ ವಿಷಯ ಪ್ರಕಟಿಸಿದೆ.ಸೇವೆಗಳ ಪುನಾರಂಭಕ್ಕೆ ಸಂಬಂಧಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಒಪ್ಪಿಗೆ ಸಿಕ್ಕಿದೆ. ಆ ಪ್ರಕಾರ, ಜು.3ರಿಂದ ಹೈದರಾಬಾದ್‌ ನಿಂದ ಮತ್ತು ಜು.7ರಿಂದ ಕೇರಳದಿಂದ ವಿಮಾನಗಳು ದುಬೈಗೆ ಸಂಚರಿಸಲಿವೆ.

ಕೋವಿಡ್‌ ಲಸಿಕೆಯ ಎರಡು ಡೋಸ್‌ ಗಳನ್ನೂ ಪಡೆದವರು ಮಾತ್ರ ಗಲ್ಫ್‌ ರಾಷ್ಟ್ರಕ್ಕೆ ಪ್ರಯಾಣಿಸಬಹುದು ಎಂದು ಯುಎಇ ಷರತ್ತು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು