5:28 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಮಾಹಿತಿ ನೀಡಲು ಪೊಲೀಸರ ಕೋರಿಕೆ

22/09/2022, 21:31

ಉಡುಪಿ(reporterkarnataka.com): ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಆಮೀನ್ (21) ಎಂಬ ಯುವತಿಯು ಸೆಪ್ಟಂಬರ್ 20ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

 5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ, ಅಗಲ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸುವಂತೆ  ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು