9:29 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕೂಡ್ಲಿಗಿ ಎಚ್ ಎಂವಿ ಕಾಲೇಜಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ

23/09/2022, 11:24

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹಿರೇಮಠ ವಿದ್ಯಾಪೀಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ, ಕರ್ನಾಟಕ ಪತ್ರಕರ್ತರ  ಸಂಘ ಹಾಗೂ ಪೊಲೀಸ್ ಇಲಾಖೆ ವಕೀಲರ ಸಂಘ, ಕಾನೂನು ಸೇವಾ ಸಮಿತಿ

ಸಹ ಯೋಗದೊಂದಿಗೆ ಸೆ.22ರಂದು ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.


ಶ್ರೀ ಪ್ರಶಾಂತ ಸಾಗರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು, ಡಿವೈಎಸ್ಪಿ ಹರೀಶ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು, ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಮುರುಳೀಧರ ಶೆಟ್ರು ವಹಿಸಿದ್ದರು. ಪ್ಯಾನೆಲ್ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ವಿರುಪಾಕ್ಷಪ್ಪ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಎಂ. ಶಾರದಾ ಬಾಯಿ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಂಗಡಿ ವೀರೇಶ,  ಕರ್ನಾಟಕ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸಿದ್ದಾಪುರ ಈಶ್ವರಪ್ಪ, ಹಿರೇಮಠ ವಿದ್ಯಾಪೀಠ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅರವಿಂದ್ ಕುಲಕರ್ಣಿ ವೇದಿಕೆಯಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು