11:19 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಪೇಸಿಎಂ ಪೋಸ್ಟರ್ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಎನ್ ಸಿಆರ್ ದಾಖಲು

24/09/2022, 19:28

ಬೆಂಗಳೂರು(reporterkarnataka.com): ನಗರದಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎನ್ ಸಿಆರ್ ದಾಖಲು ಮಾಡಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪೇ ಸಿಎಂ ಪೋಸ್ಟರ್ ಅಂಟಿಸುವ ಅಭಿಯಾನ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎನ್ ಸಿಆರ್ ದಾಖಲು ಮಾಡಿದ್ದಾರೆ.

ಕಾಂಗ್ರೆಸ್ ನಾಯಕರು ಅನುಮತಿ ಇಲ್ಲದೇ ಏಕಾಏಕಿ ರಸ್ತೆಗೆ ಬಂದಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ರಸ್ತೆಯಲ್ಲಿ ಗುಂಪು ಸೇರಿ ವಾಹನ ಸಂಚಾರಕ್ಕೂ ಅಡ್ಡಿಪಡಿಸಿದ್ದರು ಎಂದು ಪೊಲೀಸರು ಇದೀಗ ಎನ್ ಸಿಆರ್ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು