4:01 PM Saturday5 - July 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ…

ಇತ್ತೀಚಿನ ಸುದ್ದಿ

ಚಿಕ್ಕೋಡಿ: ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

24/09/2022, 23:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಜಿಲ್ಲೆಯಾದ್ಯಂತ ಕಬ್ಬಿಣ ಕಾರ್ಖಾನೆಗಳು ಹಳೆ ಬಾಕಿ ಮೊತ್ತ ಮುಳಿಸಿಕೊಂಡಿವೆ. ಮೊದಲು ಬಾಕಿ ನೀಡಬೇಕು. ಬಳಿಕ ಕಾರ್ಖಾನೆಗಳಿಗೆ ಅನುಮತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಚಿಕ್ಕೋಡಿ ಪಟ್ಟಣದಲ್ಲಿ ಸಭೆ ನಡೆಸಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಉತ್ತರ ಕರ್ನಾಟಕ ಜಿಲ್ಲಾ  ರೈತ ಸಂಘದ ಅಧ್ಯಕ್ಷ 


ಮಹಾದೇವ ಮಡಿವಾಳ, ಪ್ರಸಕ್ತ ಸಾಲಿನಲ್ಲಿ ಕಬ್ಬಿಣ ಕಾರ್ಖಾನೆಗಳು ಮತ್ತೆ ಶುರು ಮಾಡುತ್ತಿವೆ. ಒಂದೇ ಒಂದು ಕಾರ್ಖಾನೆ ಕೂಡ ಇದುವರೆಗೆ ಬೆಲೆ ಘೋಷಣೆ ಮಾಡಿಲ್ಲ. ಜಿಲ್ಲಾಡಳಿತ ಕೂಡ ಇದುವರೆಗೆ ಬೆಲೆ ನಿಗದಿ ಮಾಡಿಲ್ಲ.ಬೆಲೆ ನಿಗದಿ ಮಾಡದೆಯೇ ಕಾರ್ಖಾನೆಗಳನ್ನ ಶುರು ಮಾಡಲು ಜಿಲ್ಲಾಡಳಿತ ಅನುಮತಿ ನೀಡುತ್ತಿದೆ. ಬೆಲೆ ಘೋಷಣೆ ಮಾಡದೆ ಇದ್ದರೆ ರಸ್ತೆಗೆ ಇಳಿದು ಹೋರಾಟ ಮಾಡುತ್ತೇವೆ. ರಸ್ತೆ ಬಂದ್ ಮಾಡಿ ಕಾರ್ಖಾನೆಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು