3:04 AM Friday29 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ ಹೆಚ್ಚುತ್ತಿರುವ ಗರ್ಭಿಣಿಯರ, ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಸರಕಾರದಿಂದ ಸರ್ಜರಿ!! ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

ಇತ್ತೀಚಿನ ಸುದ್ದಿ

ಕುಪ್ಪೆಪದವು ಗ್ರಾಮ ಪಂಚಾಯತ್  ಘನ ತ್ಯಾಜ್ಯ ಘಟಕ ಉದ್ಘಾಟನೆ

27/09/2022, 00:11

ಕುಪ್ಪೆಪದವು(reporterkarnataka.com):ಕುಪ್ಪೆಪದವು ಗ್ರಾಮ ಪಂಚಾಯತ್  ಘನ ತ್ಯಾಜ್ಯ ಘಟಕ ಉದ್ಘಾಟನೆ ಮತ್ತು 2021-22 ನೇ ಸಾಲಿನ ಬಸವ /ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ ಮಂಜೂರಾದ 26 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ಮತ್ತು ನಿಧಿ-1 ಶೇ. 25ರ ಅನುದಾನದಿಂದ ಗ್ರಾಮದ ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ರೀಡಿಂಗ್ ಟೇಬಲನ್ನು ಮಂಗಳೂರು ನಗರ ಉತ್ತರ ಶಾಸಕರ ಡಾ.ವೈ ಭರತ್ ಶೆಟ್ಟಿ ಹಸ್ತಾಂತರಿಸಿದರು.

ಸಭೆಯಲ್ಲಿ  ಉಪಾಧ್ಯಕ್ಷರು, ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಲೆಕ್ಕ ಸಹಾಯಕರು, ಜಿಲ್ಲಾ ಪಂಚಾಯತ್ ನ ಸ್ವಚ್ಛ ಭಾರತ್ ಮಿಷನ್ IEC ಸಂಯೋಜಕರಾದ ಡೊಂಬಯ್ಯ , ಸಾಹಸ್ ನ ಭರತ್, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು