8:59 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಶಾಟ್ ಫುಟ್, ಡಿಸ್ಕಸ್ ಥ್ರೋ, ಜಾವಲಿನ್ ಥ್ರೋ: ಅಂತಾರಾಷ್ಟ್ರೀಯ ಸ್ಪರ್ಧೆಗೆ ಜಗದೀಶ್ ಶೆಟ್ಟಿ ಆಯ್ಕೆ

27/09/2022, 22:34

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮಾಸ್ಟರ್ ಗೇಮ್ಸ್ ಅಸೋಸಿಯೇಶನ್ ಅಧ್ಯಕ್ಷ ಜಗದೀಶ್ ಶೆಟ್ಟಿ ಅವರು ಶಾಟ್ ಫುಟ್, ಡಿಸ್ಕಸ್ ಥ್ರೋ, ಜಾವಲಿನ್ ಥ್ರೋ ವಿಭಾಗದಲ್ಲಿ 3ನೇ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಮಾಜಿ ಅಧ್ಯಕ್ಷರಾಗಿರುವ ಜಗದೀಶ್ ಶೆಟ್ಟಿ ಅವರು ಎಸ್.ಬಿ.ಕೆ.ಎಫ್ ವತಿಯಿಂದ ಮಧ್ಯಪ್ರದೇಶದ ಇಂಧೋರ್ ನಲ್ಲಿ ಜರುಗಿದ 7ನೇ ನ್ಯಾಷನಲ್ ಗೇಮ್ಸ್ ನ ಶಾಟ್ ಫುಟ್, ಡಿಸ್ಕಸ್ ಥ್ರೋ, ಜಾವಲಿನ್ ಥ್ರೋ ವಿಭಾಗದಲ್ಲಿ 3ನೇ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು