12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸ್ವಚ್ಛತೆಯ ಸೇವೆ ಆಂದೋಲನ  ಉದ್ಘಾಟನೆ

28/09/2022, 20:30

ಮೂಡುಬಿದ್ರೆ(reporterkarnataka.com): ಶ್ರೀ ಮಹಾವೀರ ಪದವಿಪೂರ್ವ ಕಾಲೇಜು, ಮೂಡುಬಿದಿರೆ ಹಾಗೂ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛತೆಯ ಸೇವೆ ಆಂದೋಲನ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಉದ್ಘಾಟನೆಗೊಂಡಿತು.


ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಪರಿಸರದಲ್ಲಿ ಪ್ಲಾಸ್ಟಿಕ್ ಹೆಕ್ಕುವ ಮೂಲಕ ಕಾರ್ಯ ಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷರಾದ ಕಲ್ಯಾಣಿ ಗೌಡ,ಶ್ರೀ ದುರ್ಗಾ ದೇವಿ ಸಮೂಹ ಸಂಸ್ಥೆ
ಶುಂಟಿಲ ಪದವು ನಿಡ್ಡೋಡಿ ಇದರ ಆಡಳಿತ ಅಧಿಕಾರಿ ರಾಘವೇಂದ್ರ ಭಟ್,  ಪಂಚಾಯತ್ ಪಿಡಿಒ ಪ್ರಶಾಂತ್ ಶೆಟ್ಟಿ ಹಾಗೂ ಮಹಾವೀರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಪೂರ್ಣಿಮಾ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು