7:04 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ದೇಶದಲ್ಲಿ ಪಿಎಫ್ಐ ಬ್ಯಾನ್‌: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸ್ವಾಗತ

28/09/2022, 21:20

ಬೆಂಗಳೂರು(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕರ್ನಾಟಕ ಪ್ರದೇಶ
ಕಾಂಗ್ರೆಸ್‌ ಸ್ವಾಗತಿಸಿದೆ.

ಕರ್ನಾಟಕ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ.

ಪಿಎಫ್‌ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು