6:53 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಕಿನ್ನರಿ ಕಿಂಡರ್‌ಗಾರ್ಟನ್ ಮಕ್ಕಳ ಜತೆ ವಾಯ್ಸ್ ಆಫ್ ಆರಾಧನಾ ನಿರ್ದೇಶಕಿ ಪದ್ಮಶ್ರೀ ಹುಟ್ಟುಹಬ್ಬ

30/09/2022, 11:46

ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾದ ನಿರ್ದೇಶಕಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡದ ಪ್ರವರ್ತಕಿ ಪದ್ಮಶ್ರೀ ನಿಡ್ಡೋಡಿ ಅವರ ಹುಟ್ಟುಹಬ್ಬ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಕಿನ್ನರಿ ಕಿಂಡರ್‌ಗಾರ್ಟನ್ ನ ಮಕ್ಕಳ ಜತೆ ಆಚರಿಸಲಾಯಿತು. ಕಿಂಡರ್‌ಗಾರ್ಟನ್ ನ ಸಹಾಯಕ ಶಿಕ್ಷಕಿ ಸುಜಾತಾ ಅವರಿಗೆ ಈ ಸಂದರ್ಭದಲ್ಲಿ ಜಿನಸಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.


ಹುಟ್ಟುಹಬ್ಬದ ಅಂಗವಾಗಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಸಂಗೀತ ರಸಮಂಜರಿ ನಡೆಯಿತು. ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. p
ಕಿನ್ನರಿ ಕಿಂಡರ್‌ಗಾರ್ಟನ್ ಪರವಾಗಿ ಮೊದಲು ಪದ್ಮಶ್ರೀ ಅವರ ಹುಟ್ಟುಹಬ್ಬದ ಕೇಕ್ ಕಟ್ ಮಾಡಲಾಯಿತು. ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ವಾಯ್ಸ್ ಆಫ್ ಆರಾಧನಾ00l ತಂಡದಿಂದ ಕೇಕ್ ಕಟ್ ಮಾಡಲಾಯಿತು.

ಬಾಲ ಪ್ರತಿಭೆಗಳಾದ ಅಶ್ಮಿತ್ ಎ.ಜೆ., ಅನನ್ಯ ನಾರಾಯಣ. ಯಶಸ್ ಭಟ್ ಮೊದಲಾದವರಿಂದ ಸಂಗೀತ ಸುಧೆ ಹರಿಯಿತು. ವಾಯ್ಸ್ ಆಫ್ ಆರಾಧನಾ ತಂಡದ ಅಭಿಷೇಕ್ ಶೆಟ್ಟಿ ಐಕಳ, ದೀನ್ ರಾಜ್,  ಕೆ. ದೇವಿಪ್ರಸಾದ್, ಬಸವರಾಜ್ ಮಂತ್ರಿ, ಜಯರಾಮ್,  ಜ್ಯೋತ್ಸ್ನಾ, ಆಶಾ, ಪ್ರಸಾದ್, ಕಿನ್ನರಿ ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಮುಂತಾದವರು ಉಪಸ್ಥಿತರಿದ್ದರು. ಜ್ಯೋತ್ಸ್ನಾ ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು