8:50 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

02/10/2022, 11:23

ಹೊಸದಿಲ್ಲಿ(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಸಮಾಧಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಷ್ಪ ನಮನ ಸಲ್ಲಿಸಿದರು.
ಮೊದಲಿಗೆ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಭೇಟಿ ನೀಡಿದ ಪ್ರಧಾನಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ವಿಜಯಘಾಟ್ ನಲ್ಲಿರುವ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಗೆ ಇನ್ನಷ್ಟು ಮಹತ್ವ ಬಂದಿದೆ. ಗಾಂಧೀಜಿಯವರ ಅಹಿಂಸೆ ತತ್ವ ಹಾಗೂ ಅವರ ವಿಚಾರಧಾರೆಯನ್ನು ನಾವು ಪಾಲಿಸುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು