1:58 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಅಥಣಿ ಮಿನಿ ವಿಧಾನ ಸೌಧದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ: 2 ಕಿಮೀ ರಸ್ತೆಯಲ್ಲಿ ಬರೇ ಹೊಂಡ ಗುಂಡಿ!

03/10/2022, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನ ಸಂಚಾರ ಮಾಡುವ ಅಥಣಿ- ವಿಜಯಪುರ ರಾಜ್ಯ ಹೆದ್ದಾರಿ ದುಸ್ಥಿತಿ ಇನ್ನೂ ಸುಧಾರಣೆಗೊಂಡಿಲ್ಲ. ಇದರೊಂದಿಗೆ ಅಥಣಿ ಮಿನಿ ವಿಧಾನ ಸೌದದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ ಇನ್ನೂ ದೊರೆತಿಲ್ಲ.


ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಪ್ರಭಾವಿ ರಾಜಕಾರಣಿ ಗಳ ತವರೂರು. ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಸ್ವಕ್ಷೇತ್ರ. ಆದರೆ ಇಲ್ಲಿಯ 

 ರಸ್ತೆಯ ದುಸ್ಥಿತಿ ಹೇಳಿ ತೀರದು. ಪಟ್ಟಣದಿಂದ ಎರಡು  ಕಿಮೀ ರಸ್ತೆ ಹದಗೆಟ್ಟಿದ್ದರಿಂದ ಸಾಕಷ್ಟು ಬಾರಿ ಅಪಘಾತವಾಗಿವೆ.

ತಹಸೀಲ್ದಾರ್ ಕಚೇರಿ ಇರುವುದರಿಂದ ತಾಲೂಕಿನ ಹಳ್ಳಿ ರೈತರಿಗೂ ರಸ್ತೆ ಗುಂಡಿಯಿಂದ ಸಾಕಷ್ಟು ಸಂಕಷ್ಟ ಎದುರಾಗಿದೆ. ಸುಮಾರು 2 ಕಿಮೀ
ರಸ್ತೆ ಉದ್ದಕ್ಕು ಬರಿ ಗುಂಡಿಗಳದ್ದೆ ಕಾರುಬಾರು.

ಕೂಡಲೇ ವ್ಯವಸ್ಥಿತ ರಸ್ತೆ ಮಾಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು