2:18 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯ ಕೈದಬೆಟ್ಟು ನಿವಾಸಿ ಮಂಜುನಾಥಗೆ ಹಸ್ತಾಂತರ

06/10/2022, 14:03

ಮಂಗಳೂರು(reporter Karnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯವನ್ನು  ದ.ಕ. ಜಿಲ್ಲೆ ಯ ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಕೈದ ಬೆಟ್ಟು ನಿವಾಸಿ ಮಂಜುನಾಥ ಅವರ ಮೂತ್ರಕೋಶದ ಗಡ್ಡೆಯ ಅನಾರೋಗ್ಯ ದ ಸಮಸ್ಯೆಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ,  ಡಾ.ನಾಗರಾಜ ಅಂಬೂರಿ, ದೇವಿಪ್ರಸಾದ್,  ದೀನ್ ರಾಜ್ , ಕೆ.ಅಭಿಷೇಕ್ ಶೆಟ್ಟಿ ಐಕಳ, ಬಸವ ರಾಜ್ ಮಂತ್ರಿ, ಶ್ರೀನಿವಾಸ ಬಜಪೆ,  ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು. ಗಣೇಶ್ ಪೈ. ವಿವೇಕ್ ಪೈ, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿ ಗಾರ್, ದಿನೇಶ್ ಸಿದ್ದಕಟ್ಟೆ, ನಿಲೇಶ್ ಕಟೀಲು, ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು