10:02 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಎಚ್. ನಾಗರಾಜ್ ಆಯ್ಕೆ

06/10/2022, 20:25

ಕಂಪ್ಲಿ(reporterkarnataka.com):‌ ಕರ್ನಾಟಕ ರಾಜ್ಯ ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮ ಅಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕಂಪ್ಲಿ ರವಿಕಿರಣ್ ಡೆಕೋರೇಟ್ ಎಚ್. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ, 

ಬಳ್ಳಾರಿ ಜಿಲ್ಲೆ ಮತ್ತು ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಯಾಗಿದ್ದ ಎಚ್. ನಾಗರಾಜ್ ಅವರು ಬಡ ಕುಟುಂಬದಿಂದ ಬಂದಿದ್ದು ಡೆಕೋರೇಟ್ ಬೇರೆ ಬೇರೆ ಅಂಗಡಿಗಳಲ್ಲಿ ಸಣ್ಣ ವಯಸ್ಸಿನಿಂದ ದುಡಿತಿದ್ದರು. ಈಗ ಸ್ವಂತ ರವಿಕಿರಣ್ ಎಂಬ ಹೆಸರಿನಿಂದ ಡೆಕೋರೇಟ್ ಅಂಗಡಿಯನ್ನು ಕಂಪ್ಲಿಯಲ್ಲಿ ಸುಮಾರು ವರ್ಷಗಳು 25 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ  ಸಂಘದ ಡೆಕೋರೇಟ್ ಅಂಗಡಿಗಳ ಮಾಲೀಕರಾದಿಂದ ಕ್ಷೇಮಾಭಿವೃದ್ಧಿ ಸಂಘದ ಎಚ್ ನಾಗರಾಜ್  ಅವರು ಡೆಕೋರೇಟ್ ಅನುಭವವುಳ್ಳ ವ್ಯಕ್ತಿಯಾಗಿದ್ದರಿಂದ ಅವರನ್ನು ಕರ್ನಾಟಕ ರಾಜ್ಯ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲೆಯ ಎಲ್ಲಾ ಡೆಕೋರೇಟ್ ಮಾಲೀಕರ ಸಮ್ಮುಖದಲ್ಲಿ ನೂತನ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,

ಇತ್ತೀಚಿನ ಸುದ್ದಿ

ಜಾಹೀರಾತು