8:26 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 2 ಕುಟುಂಬಗಳ ನಡುವೆ ಗಲಾಟೆ; ಕಾಲಿಗೆ ಗುಂಡು; ರೈತ ಸಂಘ ಜಿಲ್ಲಾಧ್ಯಕ್ಷನ ಬಂಧನ

09/10/2022, 17:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಮೂಡಿ ಗೆರೆಯಲ್ಲಿ ನಡೆದಿದೆ.
ಮಂಚೇಗೌಡ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ
ದುಗ್ಗಪ್ಪಗೌಡ ಎಂಬುವವರ ನಡುವೆ ಜಮೀನು ವಿವಾದ ನಡೆದಿತ್ತು.
ಮಂಚೇಗೌಡರ ಜಾಗದಲ್ಲಿ ದುಗ್ಗಪ್ಪ ಗೌಡರಿಂದ ಮನೆ ನಿರ್ಮಾಣ ಆರೋಪ ಕೇಳಿ ಬಂದಿದೆ.
ಭೂ ವಿವಾದ ಪಂಚಾಯ್ತಿಗೆ ತೆರಳಿದ್ದವರ ಮೇಲೆ
ದುಗ್ಗಪ್ಪಗೌಡರು ಗುಂಡು ಹಾರಿಸಿದರು ಎಂಬ ಆರೋಪ ಕೇಳಿ ಬಂದಿದೆ.
ನಾರಾಯಣ್ ಎಂಬುವರ ಕಾಲಿಗೆ ಗುಂಡು ತಗಲಿದ್ದು, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡಿಗೆರೆ ಪೊಲೀಸರು ದುಗ್ಗಪ್ಪಗೌಡ ದಡದ ಅವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು