2:17 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅನಂತಪುರ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ‘ದೇವರ ಮೊಸಳೆ’ ಬಬಿಯಾ ದೀರ್ಘ ಬದುಕಿಗೆ ವಿದಾಯ

10/10/2022, 08:35

ಕಾಸರಗೋಡು(reporterkarnataka.com);
ಸರೋವರ ಕ್ಷೇತ್ರ ಕುಂಬಳೆಯ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.
ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು