11:56 AM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಶಿಕಾರಿಪುರ: ಶ್ರೀ ರುದ್ರಮುನಿ ಮಹಾ ಶಿವಯೋಗಿ 34ನೇ ವರ್ಷದ ಪುಣ್ಯರಾಧನೆ, ಜೀವನ ದರ್ಶನ

10/10/2022, 19:40

ಶಿವಮೊಗ್ಗ(reporterkarnataka.com):
ಶಿಕಾರಿಪುರ ತಾಲೂಕಿನ ಸುಕ್ಷೇತ್ರ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ-ಕಪ್ಪನಹಳ್ಳಿಯಲ್ಲಿ ಶ್ರೀ ರುದ್ರಮುನಿ ಮಹಾ ಶಿವಯೋಗಿಗಳವರ 34ನೇ ವರ್ಷದ ಪುಣ್ಯರಾಧನೆ ಹಾಗೂ ಜೀವನ ದರ್ಶನದ ಕಾರ್ಯಕ್ರಮ ನಡೆಯಿತು.


ಮುರುಘಾ ಮಠ ಆನಂದಪುರದ ಶ್ರೀ ಮಹಾರಾಜ ನಿರಂಜನ ಜಗದ್ಗುರು ಡಾ. ಮಲ್ಲಿಕಾರ್ಜುನ ಮುರಘರಾಜೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಶ್ರೀಗುರು ಚಿಕ್ಕ ವೀರೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ ಡಾ. ರೇವಣಸಿದ್ದ ಶಿವಾಚಾರ್ಯರು, ಶಿವಯೋಗಾಶ್ರಮದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಗೃಹ ಸಚಿವ ಆರಗ ಜ್ಞಾನೇಂದ್ರ,ಸಂಸದ ಬಿ.ವೈ ರಾಘವೆಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, DCC ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಮುಖಂಡರು ಹಾಗೂ ಭಕ್ತರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು