6:53 PM Sunday5 - April 2026
ಬ್ರೇಕಿಂಗ್ ನ್ಯೂಸ್
ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್

ಇತ್ತೀಚಿನ ಸುದ್ದಿ

ಉದ್ಯಾವರ: ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

11/10/2022, 11:08

ಉಡುಪಿ(reporterkarnataka.com):
ಟ್ರಕ್ ವೊಂದು ಹರಿದು ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಸರಕಾರಿಗುಡ್ಡೆ ನಿವಾಸಿ ರಫೀಕ್ ಎಂದು ಗುರುತಿಸಲಾಗಿದೆ.

ಇವರು ಇಂದು ಕಟಪಾಡಿ ಕಡೆಯಿಂದ ಉಡುಪಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬಂದ ಟ್ರಕ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಫೀಕ್ ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು