11:41 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶತಾಯುಷಿ ರಾಮಮ್ಮ ಇನ್ನಿಲ್ಲ: ಇಡ್ಕಣಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ

11/10/2022, 16:29

ಕೊಟ್ಟಿಗೆಹಾರ(reporterkarnataka.com): ಇಡ್ಕಣಿ ಗ್ರಾಮದ ಕೆಂಪಿನ ಪಾಲ್ ನ ಶತಾಯುಷಿ
ರಾಮಮ್ಮ(105) ಅವರು ನಿಧನರಾಗಿದ್ದಾರೆ.

ಈಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ ಐವರು ಗಂಡು ಮಕ್ಕಳು,ಮೂವರು ಪುತ್ರಿಯರು ಹಾಗೂ ಮೊಮ್ಮಕ್ಕಳು ಹಾಗೂ ಮರಿ ಮಕ್ಕಳಿದ್ದಾರೆ.ಮೃತರ ಅಂತ್ಯಕ್ರಿಯೆ ಮಂಗಳವಾರ ಇಡ್ಕಣಿ ರುದ್ರಭೂಮಿಯಲ್ಲಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು