6:37 AM Monday28 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಅಕ್ಟೋಬರ್ 18ರ ಟೋಲ್ ಗೇಟ್ ಮುತ್ತಿಗೆಗೆ ಮಂಗಳೂರಿನ ಟ್ಯಾಕ್ಸಿ, ಗೂಡ್ಸ್ ಟೆಂಪೊ ಚಾಲಕ- ಮಾಲಕರ ಯೂನಿಯನ್ ಬೆಂಬಲ

11/10/2022, 16:37

ಮಂಗಳೂರು(reporterkarnataka.com): ಅಕ್ಟೋಬರ್ 18ರ ಟೋಲ್ ಗೇಟ್ ಮುತ್ತಿಗೆಗೆ ಮಂಗಳೂರಿನ ಟ್ಯಾಕ್ಸಿ, ಗೂಡ್ಸ್ ಟೆಂಪೊ ಚಾಲಕ, ಮಾಲಕರ ಯೂನಿಯನ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ.
ನಗರದಲ್ಲಿ ಇಂದು ಸಭೆ ನಡೆಸಿದ ಟ್ಯಾಕ್ಸಿ, ಗೂಡ್ಸ್ ಟೆಂಪೊ ಯೂನಿಯನ್ ಮುಖಂಡರು, ಪ್ರತಿನಿಧಿಗಳು ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಅಂದು ಒಂದು ದಿನ ಟ್ಯಾಕ್ಸಿ, ಗೂಡ್ಸ್ ಟೆಂಪೊ ಸೇವೆ ಸ್ಥಗಿತಗೊಳಿಸುವ ಕುರಿತು ಚರ್ಚಿಸಿದರು.
ಹಾಗೆ ಟೋಲ್ ಗೇಟ್ ಮುತ್ತಿಗೆಗೆ ಬೀದಿ ಬದಿ ವ್ಯಾಪಾರಸ್ಥರ ಸಂಘದ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು