12:23 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಣ್ಣಿನ ಸಮಸ್ಯೆ: ಕಾರ್ಕಳ ಜೋಗುಲಬೆಟ್ಟು ರಿಕ್ಷಾ ಚಾಲಕ ಆತ್ಮಹತ್ಯೆಗೆ ಶರಣು

16/10/2022, 10:16

ಕಾರ್ಕಳ(reporterkarnataka.com): ಕಣ್ಣಿನ ಸಮಸ್ಯೆಯಿಂದ ಬಳಲುತಿದ್ದ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆ ಗೆ ಶರಣಾದ ಘಟನೆ
ಕಾರ್ಕಳ ಜೋಗುಲಬೆಟ್ಟು ಎಂಬಲ್ಲಿ ನಡೆದಿದೆ. ಬ್ರೂನ ಸಲ್ದಾನ (57)ಆತ್ಮಹತ್ಯೆಗೆ ಶರಣಾದವರು.
ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು,ಆಸ್ಪತ್ರೆಯಲ್ಲಿ ತೋರಿಸಿದಾಗ ಆಪರೇಷನ್ ಮಾಡಬೇಕೆಂದು ತಿಳಿಸಿದ್ದರು. ಇದೆ ಕಾರಣದಿಂದ ಮನನೊಂದು ವಿಷಸೇವನೆ ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು