5:52 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮರೋಳಿ ಸೂರ್ಯನಾರಾಯಣ ದೇವಸ್ಥಾನ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ

24/10/2022, 17:30

ಮಂಗಳೂರು(reporterkarnataka.com):ನಗರದ ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಸೂರ್ಯನಾರಾಯಣ ದೇವಸ್ಥಾನದ ಎಡ ಬದಿಯ ರಸ್ತೆಯ ಅಡ್ಡರಸ್ತೆಗಳ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಕ್ಷೇತ್ರದ ಪರಿಸರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಸಹಕಾರ ನೀಡುತಿದ್ದು, ಮುಂಬರುವ ದಿನಗಳಲ್ಲಿ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ಮಂಗಳೂರು ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಕಿರಣ್ ಮಾರೋಳಿ, ಕೃಷ್ಣ ಎಸ್ಆರ್, ಜಗದೀಶ್ ಶೆಣೈ, ಜಗನ್ನಾಥ್ ಆಡುಮನೆ, ಪ್ರಶಾಂತ್ ಮರೋಳಿ, ರಾಘು, ಅರುಣ್ ಶೆಟ್ಟಿ,ಸರಳ ಮಾಲತಿ,ರವೀಂದ್ರ , ಜನಾರ್ಧನ. ದೇವಾಡಿಗ, ಬೋಜ ಅಮೀನ್, ಅನಿತಾ, ದೀಪಕ್, ಸುನಿಲ್, ಮೋನಪ್ಪ, ನಳಿನಾಕ್ಷಿ, ದೇಜಪ್ಪ, ದೇವಕಿ, ಸಂಜೀವ, ಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು