11:31 AM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮಂಗಳೂರು ವಿ.ವಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಫಿಟ್ ಇಂಡಿಯಾ 3.0 ಜಾಲ್ನಡಿಗೆ ಜಾಥ

30/10/2022, 18:28

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(Reporterkarnataka.com):ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು.


ಕಾರ್ಯಕ್ರಮವನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಅವರು ಮಾತನಾಡಿ ಉತ್ತಮ ಆರೋಗ್ಯ ಸ್ವಚ್ಛ ಮನಸ್ಸು ಇದರ ಪರಿಕಲ್ಪನೆಯಾಗಿರುವ ಫಿಟ್ ಇಂಡಿಯಾ ರನ್ ಆರೋಗ್ಯ ವಂತ ಸಮಾಜದ ನಿರ್ಮಾಣಕ್ಕೆ ಪೂರಕವಾಗಿದೆ.


ಕಾಲೇಜಿನ ಪ್ರಾಂಶುಪಾಲೆ ಡಾ. ಶುಭಾಷಿನಿ ಶ್ರೀವತ್ಸ,ರಾ.ಸೆ.ಯೋ ಯೋಜನಾಧಿಕಾರಿ ಅಶೋಕನ್ ಕಾಲೇಜಿನ ಅಧ್ಯಾಪಕ ವೃಂದ, ರಾಸೆಯೋ ಸೇವಕರು, ಸೇವಕಿಯರು, ವಿದ್ಯಾರ್ಥಿಗಳು ಜಾಥದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು