3:36 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ ಸಂಪರ್ಕಿಸುವ ‘ಕನ್ನಡ ತೇರು’ ಬಸ್ ಗಳಿಗೆ ಚಾಲನೆ

01/11/2022, 14:33

ಮಂಗಳೂರು(reporterkarnataka.com): ಇಲ್ಲಿನ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ‌ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ್ ಕೊಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರೆ ಜನ‌ಪ್ರತಿನಿಧಿಗಳು, ಸಾರಿಗೆ‌ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು