12:23 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೋಟ: ಜೀವನದಲ್ಲಿ ಜಿಗುಪ್ಸೆ; ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

01/11/2022, 22:49

ಕುಂದಾಪುರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದಲ್ಲಿ ನಡೆದಿದೆ.

ಮೃತರನ್ನು ಕೋಟ ನಿವಾಸಿ ಪ್ರಕಾಶ್ ಮೊಗವೀರ(35) ಎಂದು ಗುರುತಿಸಲಾಗಿದೆ. ಇವರು ಮೀನುಗಾರಿಕೆ ಹಾಗೂ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಸುಮಾರು 10 ವರ್ಷಗಳಿಂದ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು.ಇದೇ ವಿಚಾರದಲ್ಲಿ ಮನನೊಂದು ಅ.30ರ ರಾತ್ರಿಯಿಂದ ಅ.31ರ ಮುಂಜಾನೆಯ ಮಧ್ಯಾವಧಿಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು