1:24 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಸಿಎಂ ಬೊಮ್ಮಾಯಿ ಸಮ್ಮುಖ ಚಲನಚಿತ್ರ ನಟ ಶಶಿಕುಮಾರ್, ಮಾಜಿ ಸಂಸದರು, ಐಎಎಸ್ ಅಧಿಕಾರಿ ಸೇರಿದಂತೆ ಹಲವು ಮಂದಿ ಬಿಜೆಪಿ ಸೇರ್ಪಡೆ

04/11/2022, 00:42

ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಮಾಜಿ ಸಂಸದರು ಸೇರಿದಂತೆ ಹಲವು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು.
ಮಾಜಿ ಸಂಸದ ಮುದ್ದಹನುಮೇಗೌಡ, ಚಲನಚಿತ್ರ ನಟರು ಹಾಗೂ ಮಾಜಿ ಸಂಸದ ಶಶಿಕುಮಾರ್, ಮಾಜಿ ಐಎಎಸ್ ಅಧಿಕಾರಿಗಳಾದ ಬಿ. ಎಚ್. ಅನಿಲ್ ಕುಮಾರ್, ಸೇವಾದಳದ ರಾಜ್ಯ ಉಪಾಧ್ಯಕ್ಷರಾದ ಹನುಮಂತರಾವ್ ಜವಳಿ, ಪ್ರಮುಖರಾದರಮೇಶ ಮುನಿಯಪ್ಪ, ಜಿ. ವೆಂಕಟಾಚಲಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.


ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ,
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್‌ ಜಿ. ವಿ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್‌ ಕುಮಾರ್‌ ಸುರಾನ, ಸಚಿವರು, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು