2:06 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಚಲನವಲನ ಬಗ್ಗೆ ನಿಗಾ ಇಡಬೇಕು: ಪರಿಸರವಾದಿ ವಿಕ್ರಂ

06/11/2022, 19:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮೂಡಿಗೆರೆ ತಾಲ್ಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ತ ಸಂಘದ ಅಧ್ಯಕ್ಷ ವಿಕ್ರಂ ಒತ್ತಾಯಿಸಿದ್ದಾರೆ.

ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು. ಇದರಿಂದ ಕಾಡಾನೆಗಳ ಇರುವಿಕೆಯ ಬಗ್ಗೆ ನಿಖರ ಮಾಹಿತಿ ತಿಳಿಯುವುದರಿಂದ ಕೃಷಿಕರಿಗೆ ಕಾಡನಂಚಿನ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದರು.

ಕಾಡಾನೆಗಳ ಚಲನವಲನಗಳನ್ನು ಗಮನಿಸಲು ತಂಡವನ್ನು ರಚಿಸಬೇಕು. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು