6:57 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನಕ್ಕೆ ಚಾಲನೆ: ನ.13ರಂದು ದತ್ತ ಪಾದುಕೆ ದರ್ಶನ

09/11/2022, 13:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆ ಮಾಡಲಾಯಿತು.


50ಕ್ಕೂ ಹೆಚ್ಚು ಶ್ರೀರಾಮಸೇನೆಯ ಕಾರ್ಯಕರ್ತರಿಂದ ಮಾಲಾಧಾರಣೆ ಮಾಡಿದರು.ರಾಜ್ಯ ಕಾರ್ಯಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರಿಂದ ಮಾಲಾಧಾರಣೆ ಸ್ವೀಕರಿಅಇದರು.
ಇಂದಿನಿಂದ ಏಳು ದಿನ ನಡೆಯಲಿರುವ ದತ್ತಮಾಲಾ ಅಭಿಯಾನ ನಡೆಯಲಿದೆ. ಜಿಲ್ಲೆ ಸೇರಿದಂತೆ ರಾಜ್ಯಾಧ್ಯಂತ ಮಾಲಾಧಾರಣೆ ನಡೆಯಲಿದೆ.


ನವೆಂಬರ್ 13 ರಂದು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನವನ್ನು ಮಾಲಾಧಾರಿಗಳು ಪಡೆಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು