10:24 PM Wednesday24 - December 2025
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು

ಇತ್ತೀಚಿನ ಸುದ್ದಿ

ಪರ್ಕಳದಲ್ಲಿ ಪಾರ್ಶ್ವ ಚಂದ್ರಗ್ರಹಣ ದರ್ಶನ: ದೂರದರ್ಶಕದ ಮೂಲಕ ಸಾರ್ವಜನಿಕರಿಂದ ವೀಕ್ಷಣೆ

09/11/2022, 13:59

ಮಣಿಪಾಲ(reporterkarnataka.com): ಪಾರ್ಶ್ವ ಚಂದ್ರಗ್ರಹಣದ ಪ್ರಯುಕ್ತ ಪರ್ಕಳದ ಪೇಟೆಯಲ್ಲಿರುವ ಸಂಧ್ಯಾ ವೆಜ್ ರೆಸ್ಟೋರೆಂಟ್ ನ ಐದನೇ ಮಹಡಿಯಲ್ಲಿ ಇಂದು ಸಾರ್ವಜನಿಕ‌ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.


ಈ ಸಂದರ್ಭದಲ್ಲಿ ಎಂಐಟಿ ಉದ್ಯೋಗಿ ಆರ್. ಮನೋಹರ್ ಅವರು ಆವಿಷ್ಕರಿಸಿದ ಹೊಸ ದೂರದರ್ಶಕವನ್ನು ಪರಿಚಯಿಸಲಾಯಿತು. ನೂರಾರು ಮಂದಿ ದೂರದರ್ಶಕದ ಮೂಲಕ ಚಂದ್ರಗ್ರಹಣ ವೀಕ್ಷಿಸಿದರು. ಗಣೇಶ್ ರಾಜ್ ಸರಳೇಬೆಟ್ಟು ಕಾರ್ಯಕ್ರಮವನ್ನು ಸಂಘಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು